new tab editing

SCROLING TEXT

ಈ ಬ್ಲಾಗ್‌ಗೆ ಭೇಟಿ ನೀಡಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಅನಿಸಿಕೆ ತಿಳಿಸಿ ಹಾಗೂ ಮತ್ತೊಮ್ಮೆ ಭೇಟಿ ಕೊಡಿ. ತಮ್ಮೆಲ್ಲರಲ್ಲಿ ಮನವಿ:ಕೋವಿಡ್-19 ರ ಸುರಕ್ಷತಾ ಕ್ರಮಗಳನ್ನು ಅನುಸರಿಸಿ. 1) ಕಡ್ಡಾಯವಾಗಿ ಮಾಸ್ಕ್ ಧರಿಸಿ. 2) ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. 3) ಲಸಿಕೆ (ವ್ಯಾಕ್ಸಿನೇಷನ್) ಹಾಕಿಸಿಕೊಳ್ಳಿ. 4) ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸಿ. 5) ಆಗಾಗ್ಗೆ ಕೈಗಳನ್ನು ಸೋಪಿನಿಂದ ತೊಳೆಯಿರಿ. 6) ರೋಗ ಲಕ್ಷಣಗಳು ಕಂಡುಬಂದ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಿ. 7) ಪ್ರತಿದಿನ ಮಾಸ್ಕ್ ಬಳಸಿದ ನಂತರ ಬಿಸಿನೀರಿನಲ್ಲಿ ತೊಳೆದು, ಬಿಸಿಲಿನಲ್ಲಿ ಒಣಗಿಸಿ.PREVENTION IS BETTER THAN CURE . Attention : Get resources from menu-> Science > Pariksha kirana-22-23> .

Thursday, April 6, 2023

 

ಮೆಲುನುಡಿಯ ವಿಜ್ಞಾನಿ ಡಾ|| ಸಿ.ಆರ್.‌ ಸತ್ಯರವರೊಂದಿಗಿನ ನೆನಪುಗಳು  

ಆಚೆ ಮನೆಯ ಸುಬ್ಬಮ್ಮನಿಗೆ ಏಕಾದಶಿ ಉಪವಾಸ 

ಎಲ್ಲೊ ಸ್ವಲ್ಪ ತಿಂತಾರಷ್ಟೇ ಉಪ್ಪಿಟ್ಟು ಅವಲಕ್ಕಿ ಪಾಯಸ ||

ಮೂರೋ ನಾಲ್ಕೋ ಬಾಳೆಹಣ್ಣು ಸ್ವಲ್ಪ ಚಕ್ಕುಲಿ ಕೋಡುಬಳೆ 

ಘಂಟೆಗೆ ಎರಡೆ ಸೀಬೆ ಹಣ್ಣು .....................

    ವಿಜ್ಞಾನಿಗಳ ಬದುಕಿನ ಬಗ್ಗೆ ಹೇಳ ಹೊರಟವನು ಹೀಗೆಲ್ಲಿ ದಾರಿ ತಪ್ಪಿದೆ ಎಂದು ಅಂದುಕೊಂಡಿರಾ?  ಬಾಲ್ಯದ  ನೆನಪಾಯ್ತೇ ?  ವಿಜ್ಞಾನಕ್ಕೂ, ವಿಜ್ಞಾನಿಗಳ ಬದುಕಿಗೂ ಬಾಲ್ಯದಲ್ಲಿ ಹಾಡುತ್ತಾ ಕುಣಿದ ಈ ಹಾಡಿಗೂ ಏನು ಸಂಬಂಧ? ಎತ್ತಣ ಮಾಮರ ಎತ್ತಣ ಕೋಗಿಲೆ ಎತ್ತಣಿಂದೆತ್ತ ಸಂಬಂಧವಯ್ಯಾಅಂತ ಯೋಚಿಸುತ್ತಿದ್ದೀರಾ?

  2023 March / April SSLC Exam preparation resources 

Model papers -Uttara uttunga 

Featured Post

salt analysis pu chemistry

salt analysis pu chemistry